
Chitradurga news|Nammajana.com|3-7-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಮಲ್ಲಿಕಾರ್ಜುನ ಬಿ ಅವರು ನೇಮಕ (Transfer) ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಮೂರು ವರ್ಷಗಳಿಂದ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾಗಿ ಉತ್ತಮವಾಗಿ ಸೇವೆಸಲ್ಲಿದ ಜಗದೀಶ್ ಹೆಬ್ಬಳ್ಳಿ ಅವರನ್ನು ಜಂಟಿ ಆಯುಕ್ತರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುಗೆ ವರ್ಗಾವಣೆ ಮಾಡಿ ಇವರ ಜಾಗಕ್ಕೆ ಬಳ್ಖಾರಿ ಸಮಾಜ ಕಲ್ಯಾಣ ಇಲಾಖೆ ಉಪ (Transfer) ನಿರ್ದೇಶಕ ಮಲ್ಲಿಕಾರ್ಜುನ ಅವರನ್ನು ನೇಮ ಮಾಡಲಾಗಿದೆ.

ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ