Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್
ಇಂದಿನ ಸುದ್ದಿ

Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್

Editor Nammajana
Last updated: 9 May 2025 12:08
By Editor Nammajana 1 Min Read
Share
SHARE

Chitradurga news|nammajana.com|09-05-2025

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ (Transfer) ಸಾರ್ವತ್ರಿಕ ವರ್ಗಾವಣೆಗೆ ಮೇ 15 ರಿಂದ ಜೂನ್ 14ರ ವರೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ಸಚಿವ ಸಂಪುಟ ಅನುಮೋದನೆಗೆ ಪ್ರಸ್ತಾವನೆ ಮಂಡಿಸಲಾಗಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ (Transfer) ಸಾಧ್ಯತೆ ಇದೆ.

ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು, ನೌಕರರನ್ನು ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ, ಸಿ, ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ (Transfer) ಅಧಿಕಾರ ನೀಡಲು ಪ್ರಸ್ತಾಪಿಸಲಾಗಿದೆ.

Read Also: Old Age Home | ವೃದ್ಧಾಶ್ರಮಗಳು ನಾಮಕಾವಸ್ಥೆ ಆಗದಿರಲಿ: ಡಿಸಿ

ಒಂದು ಸ್ಥಳದಲ್ಲಿ ಎರಡು ವರ್ಷ ಕರ್ತವ್ಯ ಅವಧಿ ಪೂರ್ಣಗೊಳಿಸಿದ ಗ್ರೂಪಿ ಎ ಮತ್ತು ಬಿ ವೃಂದದ ಅಧಿಕಾರಿಗಳು, 4 ವರ್ಷ ಪೂರ್ಣಗೊಳಿಸಿದ ಸಿ ವೃಂದದ ನೌಕರರು, 7 ವರ್ಷ ಪೂರ್ಣಗೊಳಿಸಿದ ಡಿ ದರ್ಜೆ ನೌಕರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ. ಎ ಮತ್ತು ಬಿ ವೃಂದದ ಅಧಿಕಾರಿಗಳ (Transfer) ವರ್ಗಾವಣೆ ಪ್ರಸ್ತಾವವನ್ನು ಆಡಳಿತ ಇಲಾಖೆಯ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

Read Also: Ambedkar | ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ್ ನೀಡಿದ ಕೊಡುಗೆ ಯಾರೂ ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ

Read also: Mango fruit | ಕೃತಕ ಬಣ್ಣದ ಮಾವಿನ ಹಣ್ಣನ್ನು ತ್ಯಜಿಸಿ : ಫಲವತ್ತಾದ ಹಣ್ಣನ್ನು ಬಳಸಿ: ಡಾ.ಆರ್.ಶ್ರೀಧರ್

Read Also: New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:BangaloreChitradurgaEmployeesGovernment EmployeesKarnataka GovernmentTransferಕರ್ನಾಟಕ ಸರ್ಕಾರಚಿತ್ರದುರ್ಗನೌಕರರಬೆಂಗಳೂರುವರ್ಗಾವಣೆಸರ್ಕಾರಿ ನೌಕರರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Old Age Home | ವೃದ್ಧಾಶ್ರಮಗಳು ನಾಮಕಾವಸ್ಥೆ ಆಗದಿರಲಿ: ಡಿಸಿ
Next Article Today Dina Bhavishya | ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ, ಅಶುಭ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?