Chitradurga news|nammajana.com|28-7-2025
ನಮ್ಮಜನ.ಕಾಂ, ಹಿರಿಯೂರು: ಜು.27ರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ತಂತಿ ಹರಿದು ಬಿದ್ದು ಸಂಭವಿಸಿದ ಅವಘಡಗಳಿಗೆ ಪರಿಹಾರ ಒದಗಿಸಿ ಎಂದು ತಾಲೂಕಿನ (TV fan burned)ಅಂಬಲಗೆರೆ ಗ್ರಾಮಸ್ಥರು ಕೆಪಿಟಿಸಿಎಲ್ ಸೆಕ್ಷನ್ ಆಫೀಸರ್ ರನ್ನು ಒತ್ತಾಯಿಸಿದ್ದಾರೆ.
ತಾಲೂಕಿನ ಅಂಬಲಗೆರೆ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ತಂತಿ ಹರಿದು ಬಿದ್ದು ಟಿವಿ, ಫ್ರಿಡ್ಜ್, ಫ್ಯಾನ್, ಮನೆ ವೈರಿಂಗ್, ಮಿಕ್ಸಿ, ಮೊಬೈ ಲ್ ಮುಂತಾದ ವಸ್ತುಗಳು ಸುಟ್ಟಘಟನೆ ನಡೆದಿದೆ. ರಂಗಮ್ಮ ಕೃಷ್ಣಪ್ಪ ಎನ್ನುವವರ ಒಂದೇ ಮನೆಯಲ್ಲಿ ಸುಮಾರು (TV fan burned) ಒಂದು ಲಕ್ಷ ಮೌಲ್ಯದ ಉಪಕರಣ ಸುಟ್ಟು ಹೋಗಿವೆ.

ಇದನ್ನೂ ಓದಿ: Pratibha Puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಗ್ರಾಮದ ಯುವ ಮುಖಂಡ ಸಂತೋಷ್ ಮಾತನಾಡಿ, ವಿದ್ಯುತ್ ಅವಘಡದಿಂದ ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ಟಿವಿ, 50ಕ್ಕೂ ಹೆಚ್ಚು ಫ್ಯಾನ್ ಸೇರಿ ಹಲವು ಉಪಕರಣಗಳು ಸುಟ್ಟಿವೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ಗಮನಕ್ಕೆ ವಿಷಯ ಮುಟ್ಟಿಸಿದ್ದು ಅವರು ತಕ್ಷಣವೇ ನಮ್ಮ ಮನವಿಗೆ ಸ್ಪಂದಿಸಿ ( ಗ್ರಾಮಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಕಳುಹಿಸಿTV fan burned) ಪರಿಶೀಲನೆ ನಡೆಸಲು ಸೂಚಿಸಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252