Chitradurga news |nammajana.com|13-12-
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ಆಂಜನೇಯ (Valley Anjaneya) ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ 27ನೇ ವರ್ಷದ ಕಾರ್ತಿಕ ಮಾಸದ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ದಿನಾಂಕ: 13-12-2024 ನೇ ಶುಕ್ರ ವಾರ ಹನುಮ ಜಯಂತಿ ಮತ್ತು ದಿನಾಂಕ: 14-12-2024 ನೇ ಶನಿವಾರ ಕಾರ್ತಿಕ ಮಹೋತ್ಸವ ಏರ್ಪಡಿಸಲಾಗಿದೆ

ಶ್ರೀ ಹನುಮ ಜಯಂತಿ ಪ್ರಯುಕ್ತ ನಡೆಯುವ ಕಾರ್ಯಕ್ರಮಗಳು
ದಿನಾಂಕ:13-12-2024 ನೇ ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಮಹಾಮಂಗಳಾರತಿ, ವಿಶೇಷ ಪೂಜೆ ಹಾಗೂ ತೀರ್ಥ ಪ್ರಸಾದ ವಿನಿಯೋಗ
“ಅನ್ನಸಂತರ್ಪಣೆ ಬೆಳಗ್ಗೆ 9-00 ಗಂಟೆಯಿಂದ ರಾತ್ರಿ 9-00ರ ವರೆಗೆ ”
ಇದನ್ನೂ ಓದಿ: ಕೃಷಿ ಅಧಿಕಾರಿ ವಿರುದ್ದದ FIR ರದ್ದು ಮಾಡಲು ಅಧಿಕಾರಿಗಳ ಆಗ್ರಹ | Agricultural Officer
ದಿನಾಂಕ 14-12-2024 ರಂದು ನಡೆಯುವ ಕಾರ್ಯಕ್ರಮಗಳು
27ನೇ ವರ್ಷದ ಕಾರ್ತಿಕ ಮಹೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು ಕಾರ್ಯಕ್ರಮಗಳಲ್ಲಿ ಶ್ರೀ ಕಣಿವೆ (Valley Anjaneya) ಆಂಜನೇಯಸ್ವಾಮಿಗೆ ಬೆಳಿಗ್ಗೆ 9-00 ಗಂಟೆಗೆ ವಿಶೇಷ ಅಲಂಕಾರ, ಪೂಜೆ, ಮಹಾಮಂಗಳಾರತಿ ಮತ್ತು ಸೀತಾ ರಾಮರ ಪಲ್ಲಕ್ಕಿ ಉತ್ಸವ ಸಮಯ : ಬೆಳಿಗ್ಗೆ 11-00 ಗಂಟೆಯಿಂದ ಸಂಜೆ: 6-30ಕ್ಕೆ ಲಕ್ಷ ದೀಪೋತ್ಸವ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ “ ಅನ್ನಸಂತರ್ಪಣೆ ಬೆಳಿಗ್ಗೆ 9-00 ಗಂಟೆಯಿಂದ ರಾತ್ರಿ 9-00ರ ವರೆಗೆ ” ಜರುಗಲಿದ್ದು ಸರ್ವಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ, ತನು, ಮನ, ಧನ, ದಾನ್ಯಗಳನ್ನು ಅರ್ಪಿಸಿ ಯಶಸ್ವಿಗೊಳಿಸಬೇಕು ಎಂಏರ್ಪಡಿಸಲಾಗಿದೆಅಂಜನೇಯ ಸ್ವಾಮಿಯ ಭಕ್ತಾದಿಗಳು ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252