Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | ಕಿಲಾರಿ ಜೋಗಯ್ಯಗೆ ಮಹರ್ಷಿ‌ ವಾಲ್ಮೀಕಿ ಪ್ರಶಸ್ತಿ | ಯಾರು ಈ ಜೋಗಯ್ಯ? | Valmiki Award
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ | ಕಿಲಾರಿ ಜೋಗಯ್ಯಗೆ ಮಹರ್ಷಿ‌ ವಾಲ್ಮೀಕಿ ಪ್ರಶಸ್ತಿ | ಯಾರು ಈ ಜೋಗಯ್ಯ? | Valmiki Award
ಇಂದಿನ ಸುದ್ದಿ

ಚಿತ್ರದುರ್ಗ | ಕಿಲಾರಿ ಜೋಗಯ್ಯಗೆ ಮಹರ್ಷಿ‌ ವಾಲ್ಮೀಕಿ ಪ್ರಶಸ್ತಿ | ಯಾರು ಈ ಜೋಗಯ್ಯ? | Valmiki Award

Editor Nammajana
Last updated: 17 October 2024 03:06
By Editor Nammajana 1 Min Read
Share
SHARE

Chitradurga news|nammajana.com|17-10-2024

ನಮ್ಮಜನ.ಕಾಂ, ಚಿತ್ರದುರ್ಗ: 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಗುರುತರ (Valmiki Award) ಸೇವೆಗೈದ ಐವರು ಸಾಧಕರಿಗೆ ಶ್ರೀ  ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ

ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ (ಜಾನುವಾರುಗಳ ಸಂರಕ್ಷಣೆ) ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ. ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು (Valmiki Award) ಸಮುದಾಯದ ಸಂಸ್ಕೃತಿಯ ಸಂರಕ್ಷಣೆ, ಜಾನುವಾರುಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ.

ಇದನ್ನೂ ಓದಿ: ದಿನ ಭವಿಷ್ಯ | ಯಾವ್ಯಾವ ರಾಶಿಗೆ ಉದ್ಯೋಗ ಬದಲಾವಣೆ, ಹೊಸ ಅವಕಾಶ ತೆರೆದಿವೆ? | Dina Bhavishya kannada

ಬುಡಕಟ್ಟು ಸಂಸ್ಕೃತಿಯ ಆಚರಣೆಯ ಮೂಲಕ ಜಾನುವಾರುಗಳ ಸಂತತಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮೀಣ ಸೊಗಡ ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ. ಇವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: 2024 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಐದು ಜನ ಸಾಧಕರ ಆಯ್ಕೆ| Maharshi Valmiki Award

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:2024ChallakereChitradurga NewsGaddarahattiGovernment of KarnatakaKannada Newskannada suddiKilari Jogaiah SelectionMaharshi Valmiki AwardNammajana.comValmiki Awardಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರಕಿಲಾರಿ ಜೋಗಯ್ಯ ಆಯ್ಕೆಗಡ್ಡದಾರಹಟ್ಟಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಹರ್ಷಿ ವಾಲ್ಮೀಕಿ ಪ್ರಶಸ್ತಿವಾಲ್ಮೀಕಿ ಪ್ರಶಸ್ತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | ಯಾವ್ಯಾವ ರಾಶಿಗೆ ಉದ್ಯೋಗ ಬದಲಾವಣೆ, ಹೊಸ ಅವಕಾಶ ತೆರೆದಿವೆ? | Dina Bhavishya kannada
Next Article ಗ್ರಾಮಸ್ಥರ ಪ್ರತಿಭಟನೆ | ತಹಶೀಲ್ದಾರ್ ನೇತೃತ್ವದಲ್ಲಿ ತೆರವಾದ ಬಾರ್ | Clear the bar
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?