Chitradurga news|Nammajana.com|06-10-2025
ನಮ್ಮಜನ.ಕಾಂ, ಚಿತ್ರದುರ್ಗ: 2025ನೇ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲು (ವಾಲ್ಮೀಕಿ) (Valmiki Jayanti) ದಿನಾಂಕ:03.10.2025 ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಣಯಿಸಿರುವಂತೆ, 2025ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ವಿಭಾಗವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ (Valmiki Jayanti) ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

ಇದನ್ನೂ ಓದಿ: Farmers | ಲಕ್ಷ ಲಕ್ಷ ಸಾಲ ಮಾಡಿ ಬಿತ್ತಿದ ಬೆಳೆ ನಷ್ಟ | ತಲೆ ಮೇಲೆ ಕೈಹೊತ್ತು ರೈತ, ಪರಿಹಾರಕ್ಕೆ ಮೊರೆ
