Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Valmiki Shri | ಮದಕರಿ ಥೀಮ್ ಪಾರ್ಕ್, ದುರ್ಗೋತ್ಸವ ಮಾಡಲು ಸರ್ಕಾರಕ್ಕೆ ವಾಲ್ಮೀಕಿ ಶ್ರೀ ಮನವಿ ಸಲ್ಲಿಕೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Valmiki Shri | ಮದಕರಿ ಥೀಮ್ ಪಾರ್ಕ್, ದುರ್ಗೋತ್ಸವ ಮಾಡಲು ಸರ್ಕಾರಕ್ಕೆ ವಾಲ್ಮೀಕಿ ಶ್ರೀ ಮನವಿ ಸಲ್ಲಿಕೆ
ಇಂದಿನ ಸುದ್ದಿ

Valmiki Shri | ಮದಕರಿ ಥೀಮ್ ಪಾರ್ಕ್, ದುರ್ಗೋತ್ಸವ ಮಾಡಲು ಸರ್ಕಾರಕ್ಕೆ ವಾಲ್ಮೀಕಿ ಶ್ರೀ ಮನವಿ ಸಲ್ಲಿಕೆ

Editor Nammajana
Last updated: 24 March 2025 09:43
By Editor Nammajana 1 Min Read
Share
SHARE

Chitradurga news|nammajana.com|24-03-2025

ನಮ್ಮಜನ.ಕಾಂ, ಚಿತ್ರದುರ್ಗ: ಕೋಟೆ ನಾಡಿನ ಜನರ ಹಾಗೂ (Valmiki Shri) ನಾಯಕ ಸಮುದಾಯದ ಒತ್ತಾಸೆಯಂತೆ ಚಿತ್ರದುರ್ಗದಲ್ಲಿ ಸರ್ಕಾರದ ವತಿಯಿಂದ ರಾಜಾ ವೀರ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡಬೇಕು ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ಮನವಿ ಸಲ್ಲಿಸಿರುವ ಸ್ವಾಮೀಜಿ, ರಾಜಾ ವೀರ ಮದಕರಿ ನಾಯಕರ ಥೀಮ್ ಪಾರ್ಕ ಮಾಡುತ್ತೇವೆಂದು ಕೆಂದ್ರ ಸರ್ಕಾರ ಘೋಷಣೆ ಮಾಡಿತ್ತು ಆದರೆ ಇದುವರೆಗೂ ಅದು ಈಡೇರಿಲ್ಲ ಆದ್ದರಿಂದ ತಮ್ಮ ಸರ್ಕಾರದ ಅವಧಿಯಲ್ಲಿ ಮದಕರಿನಾಯಕ ಥೀಮ್ ಪಾರ್ಕ ಮಾಡಬೇಕು.

ಚಿತ್ರದುರ್ಗವನ್ನು ಆಳಿದ ರಾಜಾ ಮತ್ತಿ ತಿಮ್ಮಣ್ಣನಾಯಕರಿಂದ ಕೊನೆ ರಾಜಾವೀರ ಮದಕರಿನಾಯಕರವರೆಗೆ ಈ ನಾಡಿಗೆ (Valmiki Shri) ತನ್ನದೇ ಆದ ಕೊಡುಗೆ ನೀಡಿದ್ದಾರೆ ಇವರ ಕಾಲದಲ್ಲಿ ಈ ನಾಡು ಸುವ ದುರ್ಗದ ರಾಜರ ಇತಿಹಾಸ ಸಾರಲು ದುರ್ಗೋತ್ಸವ (Madakari) ಮಾಡಿ ರ್ಣಯುಗವಾಗಿದೆ ಎಂದು ಅನೇಕ ಇತಿಹಾಸಗಾರರು ತಿಳಿಸಿದ್ದಾರೆ.

ದುರ್ಗದ ರಾಜರ ಇತಿಹಾಸ ಸಾರಲು ದುರ್ಗೋತ್ಸವ ಮಾಡಿ

ಈ ನಾಡಿಗೆ ತನ್ನದೇ ಆದ ಸಂಸ್ಕೃತಿ ಗೌರವವಿದೆ. ಅದನ್ನು ಉಳಿಸಲು ಮುಂದಿನ ಪೀಳಿಗೆಗೆ ಪರಿಚಹಿಸಲು ಸರ್ಕಾರದ ವತಿಯಿಂದ ದುರ್ಗೋತ್ಸವ ಕಾರ್ಯಕ್ರಮ ಆಚರಿಸಬೇಕು. ಜಿಲ್ಲೆಯಲ್ಲಿ ಅತಿ ಹೆಚ್ಚು ಬುಡಕಟ್ಟು ಸಮುದಾಯವನ್ನು ಹೊಂದಿದ್ದು ಚಿತ್ರದುರ್ಗದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೂಡ ಸಲ್ಲಿಸಲಾಗಿದೆ ಆದ್ದರಿಂದ ತಾವು ಸರ್ಕಾರದ ಗಮನಕ್ಕೆ ತಂದು ಬುಡಕಟ್ಟು ವಿಶ್ವ ವಿದ್ಯಾಲಯ ಸ್ಥಾಪಿಸಬೇಕೆಂದು (Valmiki Shri) (Madakari) ಸಮುದಾಯದ ಒತ್ತಾಸೆಯಾಗಿದೆ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Gold medal | ಬಡ ರೈತನ ಮಗಳಿಗೆ 15 ಚಿನ್ನದ ಪದಕ

ಈ ಸಂದರ್ಭದಲ್ಲಿ ಶಾಸಕರುಗಳಾದ ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಕೆ.ಸಿ.ವಿರೇಂದ್ರ ಪಪ್ಪಿ ಮತ್ತು ಸಮಾಜದ ಮುಖಂಡರಾ ಹೆಚ್.ಜೆ.ಕೃಷ್ಣಮೂರ್ತಿ, ವೆಂಕಟೇಶ್, ಎಟಿಎಸ್ ತಿಪ್ಪೇಸ್ವಾಮಿ, ಹಳದರ ತಿಪ್ಪೇಸ್ವಾಮಿ, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:DurgotsavaMadakari Theme ParkMinister D. Sudhakarsubmission of petitionValmiki Shriದುರ್ಗೋತ್ಸವಮದಕರಿ ಥೀಮ್ ಪಾರ್ಕ್ಮನವಿ ಸಲ್ಲಿಕೆವಾಲ್ಮೀಕಿ ಶ್ರೀಸಚಿವ ಡಿ.ಸುಧಾಕರ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Gold medal | ಬಡ ರೈತನ ಮಗಳಿಗೆ 15 ಚಿನ್ನದ ಪದಕ
Next Article Valmiki Shri | ಸರ್ಕಾರದಿಂದ ದುರ್ಗೋತ್ಸವ, ಮದಕರಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ವಾಲ್ಮೀಕಿ ಶ್ರೀ ಒತ್ತಾಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?