Chitradurga news|nammajana.com|24-9-2024
ನಮ್ಮಜನ.ಕಾಂ, ಹೊಸದುರ್ಗ: ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣವಾಗಿ ಹೊಸದುರ್ಗ ತಾಲೂಕಿಗೆ ಸೇರಿದ್ದು (Vani Vilasa Sagar) ಅಂತ ಈಗಾಗಲೇ ಧೃಡಪಟ್ಟಿದೆ.
ನಾನು ಕಳೆದ ಅವಧಿಯಲ್ಲಿ ಶಾಸಕನಾಗಿದ್ದಾಗ ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ನೀರು ಆವರಿಸಿರುವ 28.ಸಾವಿರ ಎಕರೆ, ಜಲಾಶಯದ ಅಣೆಕಟ್ಟು ಮತ್ತು ಕಣಿವೆ ಮಾರಮ್ಮನ ದೇವಾಲಯವೂ ಹೊಸದುರ್ಗ ತಾಲೂಕಿನ ವ್ಯಾಪ್ತಿಗೆ ಸೇರಿದೆ ಎಂದು ಆಡಿಯೋ ಮಾಡಿ, ಸಾಮಾಜಿಕ (Vani Vilasa Sagar) ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Navodaya School: ನವೋದಯ ಶಾಲೆ ಪ್ರವೇಶಕ್ಕೆ ಅ.07 ವರೆಗೆ ಕಾಲಾವಕಾಶ
ವಾಣಿವಿಲಾಸ ಸಾಗರ ಜಲಾಶಯದ ನೀರು ಸಂಪೂರ್ಣವಾಗಿ ಹೊಸದುರ್ಗ ತಾಲೂಕಿನ ವ್ಯಾಪ್ತಿಯಲ್ಲಿದ್ದು, ನಮ್ಮ ತಾಲ್ಲೂಕಿನ ಜನರಿಗೆ ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಒಂದು ಹನಿ ನೀರು ಕೂಡ ನಮಗೆ ಬಳಕೆಗೆ ಬರುತ್ತಿಲ್ಲ. ಡ್ಯಾಮ್ (Vani Vilasa Sagar) ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಇನ್ನೂ ಮುಂದಾದರೂ ಜನರು ಜಲಾಶಯ ಸಂಪೂರ್ಣವಾಗಿ ಹೊಸದುರ್ಗ ತಾಲೂಕಿಗೆ ಸೇರಿದ್ದು ಎಂದು ಹೇಳಿ ಎಂದು ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252