Chitradurga news |nammajana.com|22-11-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿ ಜಿಲ್ಲೆಯ ಜನರ ಮತ್ತು ರೈತರ ಆಧಾರವಾಗಿರುವ ವಾಣಿವಿಲಾಸ ಸಾಗರ (Vani Vilasa Sagara) ಜಲಾಶಯಕ್ಕೆ ಭದ್ರಾ ಜಲಾಶಯದಿಂದ ನೀರು ಹರಿದು ಬರುತ್ತಿದೆ. ಇಂದು-577 ಕ್ಯೂಸೆಕ್ಸ ನೀರು ಹೆಚ್ಚಳವಾಗಿದ್ದ ರೈತರ ಮೊಗದಲ್ಲಿ ಸಂತಸ ತಂದಿದೆ.
ವಿ.ವಿ.ಸಾಗರ ನೀರಿನ ವಿವರ:(Vani Vilasa Sagara)
ಬೆಳಗ್ಗೆ 8 ಗಂಟೆಗೆ ನೀರಿನ ಮಟ್ಟ (Vani Vilasa Sagara Dam)
1) ಅಣೆಕಟ್ಟು FRL ಮಟ್ಟ- 130.00 ಅಡಿ
2) ಅಣೆಕಟ್ಟು FRL ಮಟ್ಟ(wrt MSL) -2136.00ft (2010+128.30 w.r.to MSL)
3) ಅಣೆಕಟ್ಟಿನ ಒಟ್ಟು ಶೇಖರಣಾ ಸಾಮರ್ಥ್ಯ-30.422TMC
4) ಒಳಹರಿವು ಪಡೆಯಲಾಗಿದೆ- 577 ಕ್ಯೂಸೆಕ್ಸ್
5) ಹೊರಹರಿವು- ನಿಲ್
6) ಆವಿಯಾಗುವಿಕೆ-134 ಕ್ಯೂಸೆಕ್ಸ್
7) ಕುಡಿಯುವುದು – 13 ಕ್ಯೂಸೆಕ್
8) ಅಣೆಕಟ್ಟು ಡೆಡ್ ಸ್ಟೋರೇಜ್ ಮಟ್ಟ-60.00 ಅಡಿ (2070.00 ಅಡಿ)
ಇದನ್ನೂ ಓದಿ: Dina Bhavishya: ದಿನ ಭವಿಷ್ಯ | ಯಾವ್ಯಾವ ರಾಶಿ ಶುಭ ಯೋಗ?
9) ಡ್ಯಾಂ ಡೆಡ್ ಸ್ಟೋರೇಜ್ ಸಾಮರ್ಥ್ಯ -1.87 ಟಿಎಂಸಿ
10) ಪ್ರಸ್ತುತ ನೀರಿನ ಸಂಗ್ರಹ ಮಟ್ಟ –128.30 ಅಡಿ
11) ನೇರ ಸಂಗ್ರಹಣೆ – 27.13 ಟಿಎಂಸಿ
12) ಒಟ್ಟು ಸಂಗ್ರಹಣೆ-29.00 TMC
22.11.2024 ರ ವಿವರಗಳು (Vani Vilasa Sagara)
- ನೀರಿನ ಸಂಗ್ರಹ ಮಟ್ಟ-128.30 ಅಡಿ
- ನೀರಿನ ಒಟ್ಟು ಸಂಗ್ರಹ -29.00 ಟಿಎಂಸಿ
- ನೀರಿನ ನೇರ ಸಂಗ್ರಹಣೆ-27.13 ಟಿಎಂಸಿ
ಇದನ್ನೂ ಓದಿ: ಪತಿ ಸಾವಿನ ಚಿಂತೆಯಲ್ಲಿ ಪ್ರಾಣ ಬಿಟ್ಟು ಹೆಂಡತಿ-ಮಗಳು | ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಗೊತ್ತಾಯ್ತು? suicide