Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು: ಸಚಿವ ಡಿ.ಸುಧಾಕರ್| Vani Vilasa Sagara Dam
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು: ಸಚಿವ ಡಿ.ಸುಧಾಕರ್| Vani Vilasa Sagara Dam
ಇಂದಿನ ಸುದ್ದಿ

ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು: ಸಚಿವ ಡಿ.ಸುಧಾಕರ್| Vani Vilasa Sagara Dam

Editor Nammajana
Last updated: 16 August 2024 04:15
By Editor Nammajana 1 Min Read
Share
SHARE

Chitradurga news|nammajana.com|16-8-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಜೀವನಾಡಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪ್ರಸ್ತುತ ಭದ್ರಾ (Vani Vilasa Sagara Dam) ಜಲಾಶಯದಿಂದ ಪ್ರತಿ ನಿತ್ಯ 700 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎತ್ತಿನಹೊಳೆ ಮುಖ್ಯ ಕಾಲುವೆ 32.50 ಕಿ.ಮೀದಲ್ಲಿ ಬೇಲೂರು ತಾಲ್ಲೂಕಿನ ಹೊಲಬಗೆರೆ ಗ್ರಾಮದ ಬಳಿಯ ಎಸ್ಕೆಪ್ ಮುಖಾಂತರ ಬೆಟ್ಟದ ಆಲೂರು ಹಳೇಬೀಡು ಕೆರೆ ಬೆಳವಾಡಿ ಕೆರೆ-ಮುಖಾಂತರ ವೇದಾವತಿ ನದಿಗೆ ಹರಿಸಿ ಅಲ್ಲಿಂದ ವಾಣಿವಿಲಾಸ ಸಾಗರ ಜಲಾಶಯ ತುಂಬಿಸುವ (Vani Vilasa Sagara Dam) ಪ್ರಸ್ತಾವನೆ ಇದ್ದು, ಇದಲ್ಲದೇ ಲಿಂಗನಮಕ್ಕಿ ಜಲಾಶಯದಿಂದ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿ.ಎಂ.ಸಿ. ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.

ಇದನ್ನೂ‌ ಓದಿ: ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ನಂಬರ್ ಓನ್: ಸಚಿವ ಡಿ.ಸುಧಾಕರ್ | Crop Survey

ಈ ಯೋಜನೆಯಲ್ಲಿಯೂ ಸಹ ವಾಣಿವಿಲಾಸ ಸಾಗರ ಜಲಾಶಯದಲ್ಲಿ ನೀರು ಶೇಖರಿಸಿ ನಂತರ ಬೆಂಗಳೂರಿಗೆ ನೀರೊಯ್ಯುವ ಪ್ರಸ್ತಾವನೆಯ ಸರ್ವೇ ಕಾರ್ಯ ಪ್ರಾರಂಭಿಸಲಾಗಿದೆ.

ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾಗುವ ಎಲ್ಲಾ ಅವಕಾಶಗಳು ದಟ್ಟವಾಗಿದ್ದು, ಇದರಿಂದ ನಮ್ಮ ರೈತರ ಮೊಗದಲ್ಲಿ ಮಂದಹಾಸ ಮೂಡುವುದಲ್ಲದೇ (Vani Vilasa Sagara Dam) ಮತ್ತು ಜಿಲ್ಲೆಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಳವಾಗವುದು ಬಹುತೇಕ ನಿಶ್ಚಿತವಾಗಿದೆ ಎಂದು ಸಚಿವ ಡಿ.ಸುಧಾಕರ್ ಆಶ್ವಾಸನೆ ವ್ಯಕ್ತಪಡಿಸಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:78 ನೇ ಸ್ವಾತಂತ್ರ್ಯೋತ್ಸವ78th Independence DayBG GovindappaCEOChallakereChitradurgaChitradurga NewsCollectorD. SudhakarDCDistrict AdministrationEOHiriyurIndependence DayIndependence Day 2024InflowKannada Newskannada suddiMinisterMLAMolakalmuruNammajana.comStudentsT RaghumurthyTaluk PanchayatTehsildarVV Sagar DamVV Sagar ReservoirWater LevelWater StorageZilla Panchayatಇಓಒಳಹರಿವುಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ಜಿಲ್ಲಾಡಳಿತಜಿಲ್ಲಾಧಿಕಾರಿಟಿ ರಘುಮೂರ್ತಿಡಿ. ಸುಧಾಕರ್ಡಿಸಿತಹಶೀಲ್ದಾರ್ತಾಲೂಕು ಪಂಚಾಯತ್ನಮ್ಮಜನ.ಕಾಂನೀರಿನ ಮಟ್ಟನೀರಿನ ಸಂಗ್ರಹಣೆಬಿ.ಜಿ.ಗೋವಿಂದಪ್ಪಮೊಳಕಾಲ್ಮೂರುವಿದ್ಯಾರ್ಥಿಗಳುವಿವಿ ಸಾಗರ ಅಣೆಕಟ್ಟುವಿವಿ ಸಾಗರ ಜಲಾಶಯಶಾಸಕಸಚಿವಸಿಇಓಸ್ವಾತಂತ್ರ್ಯ ದಿನಾಚರಣೆ 2024ಸ್ವಾತಂತ್ರ್ಯದಿನಹಿರಿಯೂರುಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ 16-8-2024 | Dina Bhavishya
Next Article ಹಿರಿಯೂರು ಹಾಗೂ ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣಕ್ಕೆ ಚರ್ಚೆ: ಸಚಿವ ಡಿ.ಸುಧಾಕರ್ | Widening of city roads
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?