Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗ್ರಾಮ ಸಹಾಯಕರ ಹುದ್ದೆ ಅರ್ಜಿ ಆಹ್ವಾನ | Village Assistant
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಗ್ರಾಮ ಸಹಾಯಕರ ಹುದ್ದೆ ಅರ್ಜಿ ಆಹ್ವಾನ | Village Assistant
ಇಂದಿನ ಸುದ್ದಿ

ಗ್ರಾಮ ಸಹಾಯಕರ ಹುದ್ದೆ ಅರ್ಜಿ ಆಹ್ವಾನ | Village Assistant

Editor Nammajana
Last updated: 27 August 2024 15:17
By Editor Nammajana 1 Min Read
Share
SHARE

Chitradurga news | nammajana.com | 27-8-2024

ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಸಬ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ (Village Assistant)ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿಯಾಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ (Village Assistant) ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.

ಅರ್ಹತೆಗಳು:

ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು (Village Assistant) ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸುವುದು.
ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸುವುದು. ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ (Village Assistant) ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ (Village Assistant) ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಬಿಜೆಪಿ ವಿಪ್ ಉಲ್ಲಂಘಿಸಿದ ನಾಲ್ಕು ನಗರಸಭೆ ಸದಸ್ಯರು | ಇಲ್ಲಿದೆ ಮಾಹಿತಿ | Municipality Election
ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ (Village Assistant) ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsHiriyurHuchhavvanahalliJ.G. HalliKannada Newskannada suddiVacancyVillage Assistantಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮ ಸಹಾಯಕಚಿತ್ರದುರ್ಗಚಿತ್ರದುರ್ಗ ಸುದ್ದಿಜೆ.ಜಿ.ಹಳ್ಳಿನಮ್ಮಜನ.ಕಾಂಹಿರಿಯೂರುಹುಚ್ಚವ್ವನಹಳ್ಳಿಹುದ್ದೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ ನಗರಸಭೆ | ಬಿಜೆಪಿ ವಿಪ್ ಉಲ್ಲಂಘಿಸಿದ ನಾಲ್ಕು ನಗರಸಭೆ ಸದಸ್ಯರು | ಇಲ್ಲಿದೆ ಮಾಹಿತಿ | Municipality Election
Next Article Adike Rate | 27 ಆಗಸ್ಟ್ 2024 | ಭೀಮಸಮುದ್ರ, ಚನ್ನಗಿರಿ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?