Chitradurga news |nammajana.com|8-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿ ಜಿಲ್ಲೆಯ ಜನರ ಮತ್ತು ರೈತರ ಆಧಾರವಾಗಿರುವ ವಾಣಿವಿಲಾಸ ಸಾಗರ (VV Sagara water level) ಜಲಾಶಯದಲ್ಲಿ ಭದ್ರಾ ಡ್ಯಾಂ ನಿಂದ ನೀರು ಹರಿದು ಬರುತ್ತಿದ್ದು ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚತ್ತಿದ್ದು ರೈತರ ಮೊಗದಲ್ಲಿ ಸಂತಸ ತಂದಿದೆ.
ವಿ.ವಿ.ಸಾಗರ ನೀರಿನ ವಿವರ:(VV Sagara water level)
7.08.2024 ಬೆಳಗ್ಗೆ 8 ಗಂಟೆಗೆ ನೀರಿನ ಮಟ್ಟ (VV Sagara water level)
1) ಅಣೆಕಟ್ಟು FRL ಮಟ್ಟ- 130.00 ಅಡಿ
2) ಅಣೆಕಟ್ಟು FRL ಮಟ್ಟ(wrt MSL) -2140.00ft (2010+114.00 w.r.to MSL)
3) ಅಣೆಕಟ್ಟಿನ ಒಟ್ಟು ಶೇಖರಣಾ ಸಾಮರ್ಥ್ಯ-30.422TMC
4) ಒಳಹರಿವು ಪಡೆಯಲಾಗಿದೆ -1039 ಕ್ಯೂಸೆಕ್ಸ್
5) ಹೊರಹರಿವು- ನಿಲ್
6) ಆವಿಯಾಗುವಿಕೆ-134 ಕ್ಯೂಸೆಕ್ಸ್
7) ಕುಡಿಯುವುದು – 13 ಕ್ಯೂಸೆಕ್
8) ಅಣೆಕಟ್ಟು ಡೆಡ್ ಸ್ಟೋರೇಜ್ ಮಟ್ಟ-60.00 ಅಡಿ (2070.00 ಅಡಿ)
9) ಡ್ಯಾಂ ಡೆಡ್ ಸ್ಟೋರೇಜ್ ಸಾಮರ್ಥ್ಯ -1.87 ಟಿಎಂಸಿ
10) ಪ್ರಸ್ತುತ ನೀರಿನ ಸಂಗ್ರಹ ಮಟ್ಟ –113.50 ಅಡಿ
11) ನೇರ ಸಂಗ್ರಹಣೆ – 16.95 ಟಿಎಂಸಿ
12) ಒಟ್ಟು ಸಂಗ್ರಹಣೆ-18.82TMC
7.08.2023 ರ ವಿವರಗಳು (VV Sagara water level)
- ನೀರಿನ ಸಂಗ್ರಹ ಮಟ್ಟ-123,15 ಅಡಿ
- ನೀರಿನ ಒಟ್ಟು ಸಂಗ್ರಹ -18.82 ಟಿಎಂಸಿ
- ನೀರಿನ ನೇರ ಸಂಗ್ರಹಣೆ-16.95 ಟಿಎಂಸಿ