Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಹಿರಿಯೂರು ಹಾಗೂ ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣಕ್ಕೆ ಚರ್ಚೆ: ಸಚಿವ ಡಿ.ಸುಧಾಕರ್ | Widening of city roads
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಹಿರಿಯೂರು ಹಾಗೂ ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣಕ್ಕೆ ಚರ್ಚೆ: ಸಚಿವ ಡಿ.ಸುಧಾಕರ್ | Widening of city roads
ಇಂದಿನ ಸುದ್ದಿ

ಹಿರಿಯೂರು ಹಾಗೂ ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣಕ್ಕೆ ಚರ್ಚೆ: ಸಚಿವ ಡಿ.ಸುಧಾಕರ್ | Widening of city roads

Editor Nammajana
Last updated: 16 August 2024 07:55
By Editor Nammajana 2 Min Read
Share
SHARE

Chitradurga news|nammajana.com|16-8-2024

 

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿನ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಕಲ್ಯಾಣಿಗಳು, ಕೆರೆಗಳ ಸ್ವಚ್ಛತೆ ಹಾಗೂ ನೀರು ಕಲುಷಿತವಾಗುವುದನ್ನು ತಡೆಗಟ್ಟಲು ಅಗತ್ಯ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು (Widening of city roads) ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ವಿವಿಧ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಾತನಾಡಿ, ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಅಹಿತಕರ ಘಟನೆಯನ್ನು (Widening of city roads) ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಮೂಲಗಳ ಸ್ವಚ್ಛತೆ, ಕೆರೆ, ಕಲ್ಯಾಣಿ, ಹೊಂಡಗಳ ಸ್ವಚ್ಛತೆಗೆ ಪ್ರಥಾದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದರು.

 

ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ನಗರ ವ್ಯಾಪ್ತಿಯಲ್ಲಿನ ಸಂತೆಹೊಂಡ, ಮಠದ ಕೆರೆ, ಮಲ್ಲಾಪುರ ಕೆರೆ ಸೇರಿದಂತೆ ವಿವಿಧ ಕಲ್ಯಾಣಿ, ಕೆರೆಗಳು ಹಾಗೂ ಜಿಲ್ಲೆಯಲ್ಲಿನ ಕುಡಿಯುವ ನೀರಿಗಾಗಿ ಬಳಸುವ ಕೆರೆಗಳ ಸ್ವಚ್ಛತೆಗಾಗಿ ಅಗತ್ಯ ಯೋಜನೆ ರೂಪಿಸಬೇಕು,  ಇದಕ್ಕಾಗಿ ಅಗತ್ಯವಿರುವ (Widening of city roads) ಅನುದಾನವನ್ನು ಒದಗಿಸಲಾಗುವುದು ಎಂದು ಸೂಚನೆ ನೀಡಿದರು.

 

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಚಿತ್ರದುರ್ಗದ ಮಠದ ಕೆರೆ, ಬಳಿಕ ಮಲ್ಲಾಪುರ ಕೆರೆ, ಗೋನೂರು ಕೆರೆ, ರಾಣಿ ಕೆರೆ ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ.  ಈ ಕೆರೆಗಳು ಕಲುಷಿತವಾಗದಂತೆ ತಡೆಗಟ್ಟುವ ಕಾರ್ಯತ್ವರಿತವಾಗಿ ಆಗಬೇಕಿದೆ.  ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ (Widening of city roads) ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

 

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್ ಅವರು ಮಾತನಾಡಿ, ಚಿತ್ರದುರ್ಗದ ಮಠದ ಕೆರೆ ಅಭಿವೃದ್ಧಿಗಾಗಿ ಈಗಾಗಲೆ ಯೋಜನೆ ರೂಪಿಸಿ, ನೀಲನಕ್ಷೆ ಸಿದ್ಧವಾಗಿರಿಸಿಕೊಳ್ಳಲಾಗಿದೆ ಎಂದರು.

 

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಾತನಾಡಿ, ಕುಂಚಿಗನಾಳ್ ಬಳಿ ನಿರ್ಮಿಸಲಾಗುತ್ತಿರುವ ನೂತನ ಜಿಲ್ಲಾಡಳಿತ ಭವನದ ಕಾಮಗಾರಿ ಭರದಿಂದ ಸಾಗಿದ್ದು,(Widening of city roads) ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ.

 

ಸಂಬಂಧಿಸಿದ ಗುತ್ತಿಗೆದಾರರು ಬರುವ ಮಾರ್ಚ್ ತಿಂಗಳಾಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

 

ಸಭೆಯಲ್ಲಿ ಹಿರಿಯೂರು ನಗರ ಹಾಗೂ ಚಿತ್ರದುರ್ಗ ನಗರದ ಪ್ರಮುಖ ರಸ್ತೆಯನ್ನು ಹಂತ ಹಂತವಾಗಿ (Widening of city roads) ಅಗಲೀಕರಣಗೊಳಿಸುವ ಕುರಿತಂತೆ ತೀವ್ರ ಚರ್ಚೆ ನಡೆಸಲಾಯಿತು.

 

ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು: ಸಚಿವ ಡಿ.ಸುಧಾಕರ್| Vani Vilasa Sagara Dam

 

ಸಭೆಯಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:78 ನೇ ಸ್ವಾತಂತ್ರ್ಯೋತ್ಸವ78th Independence DayBG GovindappaCEOChallakereChitradurgaChitradurga NewsCityCollectorD. SudhakarDCDistrict AdministrationEOHiriyurHosadurgaIndependence DayIndependence Day 2024Kannada Newskannada suddimain roadMinisterMLAMolakalmuruNammajana.comroad wideningStudentsT RaghumurthyTaluk PanchayatTehsildarZilla Panchayatಇಓಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ಜಿಲ್ಲಾಡಳಿತಜಿಲ್ಲಾಧಿಕಾರಿಟಿ ರಘುಮೂರ್ತಿಡಿ. ಸುಧಾಕರ್ಡಿಸಿತಹಶೀಲ್ದಾರ್ತಾಲೂಕು ಪಂಚಾಯತ್ನಗರನಮ್ಮಜನ.ಕಾಂಬಿ.ಜಿ.ಗೋವಿಂದಪ್ಪಮುಖ್ಯ ರಸ್ತೆಮೊಳಕಾಲ್ಮೂರುರಸ್ತೆಗಳ ಅಗಲೀಕರಣವಿದ್ಯಾರ್ಥಿಗಳುಶಾಸಕಸಚಿವಸಿಇಓಸ್ವಾತಂತ್ರ್ಯ ದಿನಾಚರಣೆ 2024ಸ್ವಾತಂತ್ರ್ಯದಿನಹಿರಿಯೂರುಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಎತ್ತಿನಹೊಳೆ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು: ಸಚಿವ ಡಿ.ಸುಧಾಕರ್| Vani Vilasa Sagara Dam
Next Article ವಾಣಿ ವಿಲಾಸ ಸಾಗರದ ಆಗಸ್ಟ್ 16 ರ ನೀರಿ‌ನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?