Chitradurga news|nammajana.com|02-03-2025
ನಮ್ಮಜನ.ಕಾಂ, ಚಿತ್ರದುರ್ಗ: ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂದಿದ್ದ ಸಮಯದಲ್ಲಿ ಜಿಲ್ಲೆಯಲ್ಲಿ ಸಿಎಸ್‍ಆರ್ ನಿಧಿಯಲ್ಲಿ ಸುಮಾರು 47 ಕೋಟಿ ರೂ., ಡಿಎಂಎಫ್ ನಿಧಿಯಲ್ಲಿ 14.85 ಕೋಟಿ ರೂ. ಹಾಗೂ (ZP KDP) ಸರ್ಕಾರದ ಅನುದಾನದಲ್ಲಿ ಖರೀದಿಸಲಾದ ಔಷಧಿ, ವೈದ್ಯಕೀಯ ಉಪಕರಣಗಳು ಇತ್ಯಾದಿಗಳ ಖರೀದಿ ಹಾಗೂ ಬಳಕೆ ಕುರಿತಂತೆ ಲೆಕ್ಕ ಪತ್ರಗಳ ಪರಿಶೀಲನೆ ಮತ್ತು ವರದಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಇದನ್ನೂ ಓದಿ: Zilla Panchayat KDP | ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು: ಸಚಿವ ಡಿ.ಸುಧಾಕರ್

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252